ವಿಕಿಪೀಡಿಯಕ್ಕೆ ಸ್ವಾಗತ!

ಕನ್ನಡ ವಿಕಿಪೀಡಿಯ ಕನ್ನಡದ ಒಂದು ಸ್ವತಂತ್ರ ವಿಶ್ವಕೋಶ

ಈ ವಿಶ್ವಕೋಶ ಬಹು ಭಾಷೆಗಳಲ್ಲಿ ಲಭ್ಯವಿದೆ. ಪ್ರಸ್ತುತ ಕನ್ನಡ ಆವೃತ್ತಿಯು ೨೫,೫೭೪ ವಿಷಯಗಳ ಕುರಿತಾದ ಪುಟಗಳನ್ನು ಹೊಂದಿದೆ.

  • ಅನುವಾದಿಸಲು, ಸಂಪಾದಕರಾಗಲು ಉತ್ಸಾಹವಿರುವವರು ವಿಕಿಪೀಡಿಯದ ಸಮುದಾಯ ಪುಟಕ್ಕೆ ಭೇಟಿ ನೀಡಿ.
  • ನೇರವಾಗಿ ಕನ್ನಡದಲ್ಲಿ ಬರೆಯುವುದರ ಬಗ್ಗೆ ಸಹಾಯಕ್ಕಾಗಿ ಲಿಪ್ಯಂತರ ಸಹಾಯ ಪುಟವನ್ನು , ಕೀಲಿಮಣೆ ಅಪ್ಲಿಕೇಶನ್,ಇನ್‌ಪುಟ್ ಪರಿಕರವನ್ನು ನೋಡಿ.
  • ವಿಕಿಪೀಡಿಯಾದಲ್ಲಿ ಸಂಪಾದನೆ ಕಲಿಯಲು ಪ್ರಯೋಗಾರ್ಥ ವಿಕಿಪೀಡಿಯಾ ಪುಟವನ್ನು ಉಪಯೋಗಿಸಿಕೊಳ್ಳಬಹುದು.
  • ಕನ್ನಡ ವಿಕಿಪೀಡಿಯ ಕುರಿತು ಒಂದು ಅಂಚೆಪೆಟ್ಟಿಗೆ ಕೂಡ ಇದೆ,
  • ಹೆಚ್ಚಿನ ಸಹಾಯ ಪಡೆಯಲು ಅಂಚೆಪೆಟ್ಟಿಗೆಗೆ ನೋಂದಾಯಿಸಿಕೊಂಡು wikikn-l@lists.wikimedia.org ವಿಳಾಸಕ್ಕೆ ಇ-ಮೇಲ್ ಕಳುಹಿಸಬಹುದು.
  • ಕನ್ನಡ ವಿಕಿಪೀಡಿಯದ ಐ.ಆರ್.ಸಿ #wikipedia-kn ಸಂಪರ್ಕ ಸಾಧಿಸಿ ಚಾನಲ್ ಮುಖಾಂತರ ಸಂಪರ್ಕ ಸಾಧಿಸಬಹುದು.

ವಿಶೇಷ ಸೂಚನೆ: ಕನ್ನಡ ವಿಕಿಪೀಡಿಯದಲ್ಲಿ ಕನ್ನಡ ಲಿಪಿಯಲ್ಲಿ ಮಾತ್ರ ಬರೆಯಿರಿ.
ಸಾಮಾನ್ಯವಾಗಿ ಕೇಳಲಾಗುವ ಪ್ರಶ್ನೆಗಳು (FAQ)

ವಿಶೇಷ ಲೇಖನ

ವಿಠ್ಠಲ, ವಿಠೋಬಾ ಮತ್ತು ಪಾಂಡುರಂಗ ಎಂದೂ ಪರಿಚಿತನಿರುವ, ಮುಖ್ಯವಾಗಿ ಭಾರತದ ರಾಜ್ಯಗಳಾದ ಮಹಾರಾಷ್ಟ್ರ, ಕರ್ನಾಟಕ ಮತ್ತು ಆಂಧ್ರ ಪ್ರದೇಶಗಳಲ್ಲಿ ಆರಾಧಿಸಲಾಗುವ ಒಬ್ಬ ಹಿಂದೂ ದೇವರು. ಅವನನ್ನು ಸಾಮಾನ್ಯವಾಗಿ ಹಿಂದೂ ವಿಷ್ಣು ಅಥವಾ ಅವನ ಅವತಾರನಾದ ಕೃಷ್ಣ ಅಥವಾ, ಪ್ರಾಸಂಗಿಕವಾಗಿ, ಅವನ ಅವತಾರ ಬುದ್ಧನ ಒಂದು ಸ್ವರೂಪವೆಂದು ಪರಿಗಣಿಸಲಾಗುತ್ತದೆ. ಕೆಲವೊಮ್ಮೆ ಅವನನ್ನು ಶಿವನೊಂದಿಗೂ ಸಂಬಂಧಿಸಲಾಗುತ್ತದೆ. ವಿಠ್ಠಲನನ್ನು ಹಲವುವೇಳೆ, ಸೊಂಟದ ಮೇಲೆ ಕೈಯಿಟ್ಟುಕೊಂಡು ಒಂದು ಇಟ್ಟಿಗೆಯ ಮೇಲೆ ನಿಂತಿರುವ, ಕೆಲವೊಮ್ಮೆ ಅವನ ಮುಖ್ಯ ಪತ್ನಿಯಾದ ರಖುಮಾಯಿ (ರುಕ್ಮಿಣಿ) ಜೊತೆಯಲ್ಲಿರುವಂತೆ, ಒಬ್ಬ ಕಪ್ಪು ಬಣ್ಣದ ಬಾಲಕನನ್ನಾಗಿ ಚಿತ್ರಿಸಲಾಗುತ್ತದೆ. ವಿಠ್ಠಲನು ಮಹಾರಾಷ್ಟ್ರದ ಏಕದೇವತಾವಾದಿ ಬ್ರಾಹ್ಮಣೇತರ ವಾರಕರೀ ಪಂಥ ಮತ್ತು ಕರ್ನಾಟಕದ ಹರಿದಾಸ ಪಂಥಗಳ ಕೇಂದ್ರಬಿಂದುವಾಗಿದ್ದಾನೆ. ವಿಠ್ಠಲನ ಮುಖ್ಯ ದೇವಸ್ಥಾನ, ಕರ್ನಾಟಕದ ಗಡಿಗೆ ಹತ್ತಿರವಿರುವ, ಮಹಾರಾಷ್ಟ್ರದ ಪಂಢರಪುರದಲ್ಲಿದೆ. ವಿಠ್ಠಲನ ದಂತಕಥೆಗಳು, ಈ ದೇವರನ್ನು ಪಂಢರಪುರಕ್ಕೆ ಕರೆತಂದನೆಂದು ನಂಬಲಾದ, ಅವನ ಭಕ್ತ ಪುಂಡಲೀಕನ ಸುತ್ತ, ಮತ್ತು ವಾರಕರೀ ಮತದ ಕವಿ-ಸಂತರ ಒಬ್ಬ ಸಂರಕ್ಷಕನಾಗಿ ವಿಠ್ಠಲನ ಪಾತ್ರದ ಸುತ್ತ ಕೇಂದ್ರೀಕೃತವಾಗಿವೆ.

« ಹಿಂದಿನ ಸಂಚಿಕೆ | ಹಳೆಯ ಸಂಚಿಕೆಗಳು »
ಮುಂದಿನ ಸಂಚಿಕೆಯನ್ನು ಆಯ್ಕೆ ಮಾಡಿ...

ನಮ್ಮ ಹೊಸ ಲೇಖನಗಳಿಂದ...


ಕನ್ನಡ ವಿಶ್ವಕೋಶದ ಸದಸ್ಯರಿಂದ ರಚಿಸಲ್ಪಟ್ಟ ಹೊಸ ಲೇಖನಗಳಿಂದ ಕೆಲವು ಸ್ವಾರಸ್ಯಕರ ಸಂಗತಿಗಳು:

  • ಲತಾ ಮಂಗೇಶ್ಕರ್ ಭಾರತದ ಪ್ರಸಿದ್ಧ ಗಾಯಕಿಯರಲ್ಲಿ ಒಬ್ಬರು. ಹಿಂದಿ ಚಿತ್ರರಂಗದಲ್ಲಿ ಬಹಳ ಹಾಡುಗಳನ್ನು ಹಾಡಿರುವ ಇವರು, ೧೯೬೭ರಲ್ಲಿ ಬಿಡುಗಡೆಯಾದ "ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ" ಎಂಬ ಕನ್ನಡ ಚಲನಚಿತ್ರದಲ್ಲಿನ "ಬೆಳ್ಳನೆ ಬೆಳಗಾಯಿತು" ಎಂಬ ಗೀತೆಯನ್ನು ಹಾಡಿದ್ದಾರೆ.
  • ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ಐತಿಹಾಸಿಕವಾಗಿ ಜಮ್ಮು ಮತ್ತು ಕಾಶ್ಮೀರದ ಹಿಂದಿನ ರಾಜಪ್ರಭುತ್ವಕ್ಕೆ ಸೇರಿದೆ. ಆಜಾದ್ ಕಾಶ್ಮೀರ್ (ಎಜೆಕೆ) ಎಂದು ಕರೆಯಲ್ಪಡುವ ಈ ಪ್ರದೇಶವು ೧೯೭೪ರಲ್ಲಿ ಅಂಗೀಕರಿಸಲ್ಪಟ್ಟ ಆಜಾದ್ ಕಾಶ್ಮೀರ ಮಧ್ಯಂತರ ಸಂವಿಧಾನ ಕಾಯ್ದೆಯಡಿ ಆಡಳಿತ ನಡೆಸುತ್ತದೆ.
  • ಗಂಟಲು ಕಶೇರುಕ ಅಂಗರಚನಾಶಾಸ್ತ್ರದಲ್ಲಿ, ಗಂಟಲು ಎಂದರೆ ಕುತ್ತಿಗೆಯ ಮುಂಭಾಗ, ಮತ್ತು ಕಶೇರುಖಂಡದ ಮುಂದೆ ಸ್ಥಿತವಾಗಿರುತ್ತದೆ. ಇದು ಗ್ರಸನಕೂಪ ಮತ್ತು ಗಂಟಲಗೂಡನ್ನು ಹೊಂದಿರುತ್ತದೆ. ಕಿರುನಾಲಿಗೆಯು ಇದರ ಒಂದು ಪ್ರಮುಖ ವಿಭಾಗವಾಗಿದೆ.
  • ಎಎಸ್9100 ವ್ಯಾಪಕವಾಗಿ ಅಳವಡಿಸಿಕೊಳ್ಳಲಾದ ವೈಮಾನಿಕ ಉದ್ಯಮದ ಪ್ರಮಾಣೀಕೃತ ಗುಣಮಟ್ಟ ನಿರ್ವಹಣಾ ವ್ಯವಸ್ಥೆ. ಇದು ಅಕ್ಟೋಬರ್ ೧೯೯೯ ರಲ್ಲಿ ಆಟೋಮೋಟಿವ್ ಎಂಜಿನಿಯರ್ಸ್ ಸೊಸೈಟಿ ಮತ್ತು ಯುರೋಪಿಯನ್ ಅಸೋಸಿಯೇಷನ್ ಏರೋಸ್ಪೇಸ್ ಇಂಡಸ್ಟ್ರೀಸ್ ಸೇರಿ ಬಿಡುಗಡೆ ಮಾಡಿದವು .
  • ರೋಸರಿ ಎನ್ನುವುದು ಕೆಥೊಲಿಕ್ ಕ್ರೈಸ್ತ ಸಮುದಾಯದವರು ಪ್ರಾರ್ಥನೆಗಾಗಿ ಹಾಗೂ ಜಪಕ್ಕಾಗಿ ಬಳಸುವ ಮಾಲೆ. ಕೆಥೊಲಿಕ್ ಕ್ರಿಶ್ಚಿಯನ್ನರಿಗೆ ಮಾತೆ ಮರಿಯಾ ಕೊಟ್ಟ ಅದ್ಭುತ ವರ 'ರೋಸರಿ ಎನ್ನಲಾಗಿದೆ.

ಸುದ್ದಿಯಲ್ಲಿ

ಈ ತಿಂಗಳ ಪ್ರಮುಖ ದಿನಗಳು

ಜನವರಿ:


ವಿಕಿಪೀಡಿಯ ಪರ್ಯಟನೆ
ಕರ್ನಾಟಕ ಮತ್ತು ಕನ್ನಡ

ಜಿಲ್ಲೆಗಳು • ತಾಲ್ಲೂಕುಗಳು • ಪ್ರಮುಖ ಸ್ಥಳಗಳು • ಇತಿಹಾಸ • ಮುಖ್ಯಮಂತ್ರಿಗಳು • ಪ್ರಸಿದ್ಧ ವ್ಯಕ್ತಿಗಳು • ಬೆಂಗಳೂರು • ಕನ್ನಡ ವ್ಯಾಕರಣ • ಕನ್ನಡ ಪತ್ರಿಕೆಗಳು

ಭೂಗೋಳ

ಭೂಗೋಳ • ಖಂಡಗಳು • ದೇಶಗಳು • ನಗರಗಳು • ಜಲಸಮೂಹಗಳು • ಪರ್ವತಶ್ರೇಣಿಗಳು • ಮರುಭೂಮಿಗಳು • ಭೂಗೋಳ ಶಾಸ್ತ್ರ • ಸೌರಮಂಡಲ • ಖಗೋಳಶಾಸ್ತ್ರ

ಕಲೆ ಮತ್ತು ಸಂಸ್ಕೃತಿ

ಸಂಸ್ಕೃತಿ • ಭಾಷೆಗಳು • ಸಾಹಿತ್ಯ • ಸಾಹಿತಿಗಳು • ಸಂಗೀತ • ಸಂಗೀತಗಾರರು • ಧರ್ಮ • ಜಾನಪದ • ಹಬ್ಬಗಳು • ಕ್ರೀಡೆ • ಪ್ರವಾಸೋದ್ಯಮ • ರಂಗಭೂಮಿ • ಚಿತ್ರರಂಗ • ಪ್ರಾಚ್ಯ ಸಂಶೋಧಕರು

ಜನ - ಜೀವನ

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರು • ನೊಬೆಲ್ ಪ್ರಶಸ್ತಿ ಪುರಸ್ಕೃತರು • ಸ್ವಾತಂತ್ರ್ಯ ಹೋರಾಟಗಾರರು • ಭಾರತ ರತ್ನ ಪುರಸ್ಕೃತರು • ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು • ಉದ್ಯಮಿಗಳು ಉದ್ಯಮಗಳು

ಇತಿಹಾಸ

ಇತಿಹಾಸ • ಐತಿಹಾಸಿಕ ಸ್ಥಳಗಳು-ಸ್ಮಾರಕಗಳು • ವಿಶ್ವ ಪರಂಪರೆಯ ತಾಣಗಳು • ಭಾರತದ ಇತಿಹಾಸ • ಕಾಲ

ವಿಜ್ಞಾನ ಮತ್ತು ತಂತ್ರಜ್ಞಾನ

ವಿಜ್ಞಾನ • ತಂತ್ರಜ್ಞಾನ • ತಂತ್ರಜ್ಞರು • ವಿಜ್ಞಾನಿಗಳು • ಖಗೋಳಶಾಸ್ತ್ರ• ಜೀವಶಾಸ್ತ್ರ • ರಸಾಯನಶಾಸ್ತ್ರ • ಭೂಶಾಸ್ತ್ರ • ಭೌತಶಾಸ್ತ್ರ • ಗಣಿತ

ಧರ್ಮ ಮತ್ತು ಆಧ್ಯಾತ್ಮಿಕತೆ

ಧರ್ಮ • ಆಧ್ಯಾತ್ಮ • ಹಿಂದೂ ಧರ್ಮ • ಜೈನ ಧರ್ಮ • ಬೌದ್ಧ ಧರ್ಮ • ಇಸ್ಲಾಂ ಧರ್ಮ • ಕ್ರೈಸ್ತ ಧರ್ಮ • ಯಹೂದಿ ಧರ್ಮ • ಸಿಖ್ ಧರ್ಮ • ಧಾರ್ಮಿಕ ಗ್ರಂಥಗಳು • ಪುರಾಣ

ಸಮಾಜ ಮತ್ತು ರಾಜಕೀಯ

ಸಮಾಜ • ರಾಜಕೀಯ • ಶಿಕ್ಷಣ • ಭಾರತದ ರಾಷ್ಟ್ರಪತಿಗಳು • ಭಾರತದ ಪ್ರಧಾನ ಮಂತ್ರಿಗಳು • ಸಮಾಜಸೇವಕರು • ಭಯೋತ್ಪಾದನೆ

ಕನ್ನಡ ಸಿನೆಮಾ

ಚಲನಚಿತ್ರಗಳು • ನಿರ್ದೇಶಕರು • ನಟರು • ನಟಿಯರು • ನಿರ್ಮಾಪಕರು • ಚಿತ್ರ ಸಂಗೀತ • ಚಿತ್ರಸಾಹಿತಿಗಳು

ಮನೋರಂಜನೆ ಮತ್ತು ಕ್ರೀಡೆ

ಕ್ರೀಡೆ • ಕ್ರೀಡಾಪಟುಗಳು • ಕ್ರೀಡಾ ಪ್ರಶಸ್ತಿಗಳು • ಕ್ರಿಕೆಟ್ • ಟೆನ್ನಿಸ್ • ಪ್ರವಾಸ • ದೂರದರ್ಶನ

೦-೯ ಅಂ ಅಃ
ವರ್ಗಗಳು


ವಿಕಿಪೀಡಿಯ ಬಳಗದ ಇತರ ಯೋಜನೆಗಳು:
ಮೆಟಾ-ವಿಕಿ 
ಪ್ರಾಜೆಕ್ಟ್ ಸಂಯೋಜನೆ 
ವಿಕಿಮೀಡಿಯ ಕಾಮನ್ಸ್ 
ಮೀಡಿಯಾ ಕಣಜ 
ವಿಕ್ಷನರಿ 
ಶಬ್ದಕೋಶ 
ವಿಕಿ ಬುಕ್ಸ್ 
ಪುಸ್ತಕಗಳು 
ವಿಕಿ ಸೋರ್ಸ್ 
ಮುಕ್ತ ಸಾಹಿತ್ಯ 
ವಿಕಿ ಕೋಟ್ 
ಉಕ್ತಿಗಳು 
ವಿಕಿ ನ್ಯೂಸ್
ಸುದ್ದಿ
ವಿಕಿ ಸ್ಪೀಷೀಸ್
ಜೈವಿಕ ಮಾಹಿತಿ

ನಿಮಗೆ ವಿಕಿಪೀಡಿಯ ಅಥವಾ ವಿಕಿ ಬಳಗದ ಇತರ ಯೋಜನೆಗಳು ಉಪಯೋಗಕ್ಕೆ ಬಂದಲ್ಲಿ, ಈ ಪುಟಗಳನ್ನು ಹೋಸ್ಟ್ ಮಾಡಿರುವ ವಿಕಿಮೀಡಿಯ ಫೌಂಡೇಶನ್‌ಗೆ ದೇಣಿಗೆ ನೀಡಬಹುದು. ದೇಣಿಗೆ ವಿಕಿಮೀಡಿಯ ಫೌಂಡೇಶನ್‌ಗೆ ಹೋಗುತ್ತದೆ. ದಯವಿಟ್ಟು ದೇಣಿಗೆ ನೀಡಲು ಈ ಪುಟಕ್ಕೆ ಭೇಟಿ ನೀಡಿ(ಆಂಗ್ಲ ಭಾಷೆಯಲ್ಲಿ).

This article is issued from Wikipedia. The text is licensed under Creative Commons - Attribution - Sharealike. Additional terms may apply for the media files.